
ಪಕ್ಷ ಸಂಘಟನೆಗೆ ಜೆಡಿಎಸ್ ಮಾಸ್ಟರ್ ಪ್ಲ್ಯಾನ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಭಾವಿ?
ಬೆಂಗಲೂರು(ನ .05) ಉಪಚುನಾವಣೆ ಎದುರಿನಲ್ಲಿ ಇರುವಾಗ ಜೆಡಿಎಸ್ ಮತ್ತಷ್ಟು ಆಕ್ಟೀವ್ ಆಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮತ್ತೆ ಎಚ್.ಡಿ.ಕುಮಾರಸ್ವಾಮಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್. ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರನಡೆದಿದ್ದರು. ನಂತರ ಜೆಡಿಎಸ್ ಎಚ್.ಕೆ.ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿತ್ತು. ಇದೀಗ ಪಕ್ಷ ಸಂಘಟನೆ ದೃಷ್ಟಿಯಿಂದ ಮತ್ತೆ ಎಚ್.ಡಿ.ಕುಮಾರಸ್ವಾಮಿ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬೆಂಗಲೂರು(ನ .05) ಉಪಚುನಾವಣೆ ಎದುರಿನಲ್ಲಿ ಇರುವಾಗ ಜೆಡಿಎಸ್ ಮತ್ತಷ್ಟು ಆಕ್ಟೀವ್ ಆಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮತ್ತೆ ಎಚ್.ಡಿ.ಕುಮಾರಸ್ವಾಮಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್. ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರನಡೆದಿದ್ದರು. ನಂತರ ಜೆಡಿಎಸ್ ಎಚ್.ಕೆ.ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿತ್ತು. ಇದೀಗ ಪಕ್ಷ ಸಂಘಟನೆ ದೃಷ್ಟಿಯಿಂದ ಮತ್ತೆ ಎಚ್.ಡಿ.ಕುಮಾರಸ್ವಾಮಿ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.