ಯಾದಗಿರಿ ರಹಸ್ಯ: ಜೆಡಿಎಸ್ ಶಾಸಕನ ಮಗ ಬಾಯಿ ಬಿಟ್ಟರೆ ಎಚ್‌ಡಿಕೆಗೆ ಸಂಕಟ

ಪಕ್ಷದ ಯುವ ನಾಯಕರೊಬ್ಬರ ಮೇಲೆ ಯಾದಗಿರಿ ನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿನಾಕಾರಣ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖುದ್ದು ಯಾದಗಿರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ದೇವೇಗೌಡರ ಯಾದಗಿರಿ ರಹಸ್ಯವೇನು?

Share this Video
  • FB
  • Linkdin
  • Whatsapp

ಪಕ್ಷದ ಯುವ ನಾಯಕರೊಬ್ಬರ ಮೇಲೆ ಯಾದಗಿರಿ ನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿನಾಕಾರಣ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖುದ್ದು ಯಾದಗಿರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ಫೋನ್ ಟ್ಯಾಪಿಂಗ್ ಕೇಸಿನಲ್ಲಿ ಮಗ ಎಚ್.ಡಿ.ಕುಮಾರಸ್ವಾಮಿ ಸಿಕ್ಕಿ ಬೀಳುವುದಕ್ಕೂ, ದೇವೇಗೌಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕೂ ಸಂಬಂಧವೇನು? ಈ ಯಾದಗಿರಿ ರಹಸ್ಯವೇನು?

ಯಾದಿಗಿರಿ ಎಸ್‌ಐ ವಿರುದ್ಧ ಸಿಎಂಗೆ ದೇವೇಗೌಡರ ಪತ್ರ

Related Video