
ಹೆಚ್.ಡಿ.ಕೆ ಅಭಿಮಾನಿಗಳಿಗೆ ಡಬಲ್ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ
ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಗೆ ಡಬಲ್ ಸಂಭ್ರಮ ದೊರೆತಿದೆ. ಪಂಚರತ್ನ ಯಾತ್ರೆ ಜೊತೆಗೆ ಕುಮಾರಸ್ವಾಮಿ ಹುಟ್ಟು ಹಬ್ಬ ಅಭಿಮಾನಿಗಳಿಗೆ ಖುಷಿ ನೀಡಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಜೆಡಿಎಸ್ ಮೇಲೆ ಈ ಬಾರಿ ಜನರಿಗೂ ವಿಶ್ವಾಸ ಮೂಡಿದೆ. ಜೆಡಿಎಸ್ ಸರ್ಕಾರ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ತಿಳಿಸಿದ್ದಾರೆ. ನನ್ನ ಬದುಕು ಬಡವರಿಗೆ ಮೀಸಲು. ಸಮಸ್ಯೆಗಳಿಂದ ಜನರನ್ನು ಹೊರಗೆ ತರುವುದು ನಮ್ಮ ಸಂಕಲ್ಪ ಎಂದು ಅವರು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ