ದೀಪ ಹಚ್ಚಿ, ಚಪ್ಪಾಳೆ ಹೊಡೆದ್ರೆ ಜನರ ಸಮಸ್ಯೆ ಬಗೆಹರಿಯುತ್ತಾ? ಮೋದಿಗೆ ಸಿದ್ದು ಗುದ್ದು

ದೀಪ ಹಚ್ಚಿ, ಜಾಗಟೆ, ಚಪ್ಪಾಳೆ ಹೊಡೆದ್ರೆ ಸಾಕಾ? ಇದರಿಂದ ಜನರ ಸಮಸ್ಯೆಗಳು ಬಗೆಹರಿಯುತ್ತಾ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.12): ದೀಪ ಹಚ್ಚಿ, ಜಾಗಟೆ, ಚಪ್ಪಾಳೆ ಹೊಡೆದ್ರೆ ಸಾಕಾ? ಇದರಿಂದ ಜನರ ಸಮಸ್ಯೆಗಳು ಬಗೆಹರಿಯುತ್ತಾ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.

ಮೋದಿ, ಬಿಎಸ್‌ವೈ ಸರ್ಕಾರಕ್ಕೆ ಲೆಫ್ಟ್‌ ರೈಟ್‌ ತೆಗೆದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಏನೆಲ್ಲಾ ಹೇಳಿದ್ದಾರೆ ಎನ್ನುವುದರನ್ನು ಅವರ ಬಾಯಿಂದಲೇ ಕೇಳಿ.

Related Video