'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು' ಸಿದ್ದು ಹೀಗಂದ್ರು!

* ಬಿಜೆಪಿಯಲ್ಲಿನ ಖಾತೆ ಕ್ಯಾತೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ
* ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದರು
* ರಾಜ್ಯದ ಜನ ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 08) ಬಿಜೆಪಿ ಸಚಿವರ ಖಾತೆ ಕ್ಯಾತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇದು ಬಿಜೆಪಿಯ ಆಂತರಿಕ ವಿಚಾರ..ಆದರೆ ಒಂದು ಮಾತ್ರ ನಿಜ..ಅಲ್ಲಿ ಎಲ್ಲವೂ ಸರಿ ಇಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬಿಜೆಪಿಯಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ. ರಾಜ್ಯದವರು ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ ಎಂದಿದ್ದಾರೆ. 

Related Video