Asianet Suvarna News Asianet Suvarna News

ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಲ್ಯಾಂಡಿಂಗ್ ವೇಳೆ ಹೈಡ್ರಾಮಾ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ಹಾಸನ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.  ಆದ್ರೆ, ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೈಡ್ರಾಮವೇ ನಡೆದಿದೆ. ಏನದು ಹೈಡ್ರಾಮ ವಿಡಿಯೋನಲ್ಲಿ ನೋಡಿ.

ಹಾಸನ, (ಏ.03): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ಹಾಸನ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಚನ್ನರಾಯಪಟ್ಟಣದ ನುಗ್ಗೇಹಳ್ಳಿಗೆ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಆಗಮಿಸಿದರು.

ದೇಶದಲ್ಲಿ ಅತೀ ಹೆಚ್ಚು ಸುಳ್ಳು ಹೇಳೋರು ಮೋದಿ & ಬಿಎಸ್‌ವೈ: ಸಿದ್ದು

ಆದ್ರೆ, ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೈಡ್ರಾಮವೇ ನಡೆದಿದೆ. ಏನದು ಹೈಡ್ರಾಮ ವಿಡಿಯೋನಲ್ಲಿ ನೋಡಿ.