Mysuru BJP ಮೈಸೂರಿನಲ್ಲಿ ಬಿಜೆಪಿ ನಾಯಕರ ಕಿತ್ತಾಟ, ಮಧ್ಯೆ ಪ್ರವೇಶಿಸಿದ ವಿಶ್ವನಾಥ್

ಮೈಸೂರು ಜಿಲ್ಲಾ ಬಿಜೆಪಿ ನಾಯಕರುಗಳ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಸಂಸದ ಪ್ರತಾಪ್ ಸಿಂಗ್ ಹಾಗೂ ಬಿಜೆಪಿ ಶಾಸಕರು ಬಹಿರಂಗವಾಗಿಯೇ ಕಿತ್ತಾಡುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ವಿಶ್ವನಾಥ್ ಎಂಟ್ರಿಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಜ.31): ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲೀಗ ಅಶಿಸ್ತಿನ ತಾಂಡವ ಶುರುವಾಗಿದೆ. ಚುನಾವಣೆಗೆ ಕಾಲ ಸನ್ನಿಹಿತವಾಗುತ್ತಿರುವಾಗಲೇ ಭಿನ್ನಾಭಿಪ್ರಾಯ, ಗುಂಪುಗಾರಿಕೆ, ಅಸಮಾಧಾನಗಳು ಹೊರಬರುತ್ತಿರುವುದು ಹಿರಿಯ ನಾಯಕರ ನಿದ್ದೆಗೆಡಿಸುವಂತೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Karnataka BJP: ಮೈಸೂರು ಸಂಸದ, ಶಾಸಕರಿಗೆ ನಳಿನ್‌ ಕಟೀಲು ಖಡಕ್‌ ಎಚ್ಚರಿಕೆ

ಅದರಲ್ಲೂ ಮೈಸೂರು ಜಿಲ್ಲಾ ಬಿಜೆಪಿ ನಾಯಕರುಗಳ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಸಂಸದ ಪ್ರತಾಪ್ ಸಿಂಗ್ ಹಾಗೂ ಬಿಜೆಪಿ ಶಾಸಕರು ಬಹಿರಂಗವಾಗಿಯೇ ಕಿತ್ತಾಡುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ವಿಶ್ವನಾಥ್ ಎಂಟ್ರಿಕೊಟ್ಟಿದ್ದಾರೆ.

Related Video