
ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರ್ತಾರೆ? ಸುಳಿವು ಕೊಟ್ಟ ಡಿಕೆಶಿ!
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರುತ್ತಾರಂತೆ! ಹೀಗಂತ ಸುಳಿವು ಕೊಟ್ಟಿದ್ದಾರೆ ಡಿಕೆ ಶಿವಕುಮಾರ್.
ಬೆಂಗಳೂರು (ಮಾ, 13): ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರುತ್ತಾರಂತೆ! ಹೀಗಂತ ಸುಳಿವು ಕೊಟ್ಟಿದ್ದಾರೆ ಡಿಕೆ ಶಿವಕುಮಾರ್. ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಆಕಾಂಕ್ಷೆ ವ್ಯಕ್ತಪಡಿಸಿದ ಬೆನ್ನಲ್ಲೇ, ಗೀತಾ ಶಿವರಾಜ್‌ಕುಮಾರ್ ಕೂಡಾ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.