ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!
ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮರಳಿದ ಮಾಜಿ ಸಚಿವ ಪ್ರಭು ಚವ್ಹಾಣ್
ಬೆಳಗಾವಿ(ಡಿ.11): ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಹೋಗಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ ದೇವನೆ ನೇತೃತ್ವದಲ್ಲಿ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!
ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮಾಜಿ ಸಚಿವ ಪ್ರಭು ಚವ್ಹಾಣ್ ಮರಳಿದರು.