ಸಿ.ಟಿ.ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ

ಈಗಾಗಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಇತ್ತ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸಿದ್ದಾರೆ.  ಅದರಲ್ಲೂ ಓರ್ವ ಶಾಸಕ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.18): ಸದ್ಯ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಬುಧವಾರ ಸಂಜೆ ವೇಳೆ ಸ್ಪಷ್ಟ ಚಿತ್ರಣ ಸಿಗಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

Related Video