Asianet Suvarna News Asianet Suvarna News

ನನ್ನ ರಾಜೀನಾಮೆ ಮುಂಬೈನಲ್ಲೇ ತೀರ್ಮಾನ: ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Jun 25, 2021, 6:15 PM IST

ಮೈಸೂರು, (ಜೂನ್.25): ರಮೇಶ್ ಜಾರಕಿಹೊಳಿ ತಮ್ಮ ಸ್ಫೋಟಕ ಹೇಳಿಕೆಗಳ ಮೂಲಕ ಸದ್ಯ ರಾಜಕಾರಣದಲ್ಲಿ ಸಂಚನ ಮೂಡಿಸುತ್ತಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಹೌದು....ಇಂದು (ಶುಕ್ರವಾರ) ದಿಢೀರ್ ಅಂತ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.