Asianet Suvarna News Asianet Suvarna News

ಬಿಜೆಪಿಯ ಮೂವರಿಗೆ ಪಾಠ ಕಲಿಸುತ್ತೇನೆ: ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್

Jun 29, 2021, 6:46 PM IST

ಬೆಂಗಳೂರು/ನವದೆಹಲಿ, (ಜೂನ್.29):  ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಧಾನಿ ದೆಹಲಿ ತಲುಪಿದ್ದಾರೆ. 

ರಾಜೀನಾಮೆ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ದಿಢೀರ್ ದೆಹಲಿಗೆ...ನಡೆ ಕುತೂಹಲ

ಈ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ,  ಬಿಜೆಪಿಯ ಮೂವರು ನನಗೆ ದ್ರೋಹ ಬಗೆದಿದ್ದಾರೆ. ಮೂವರ ಹೆಸರನ್ನು ಬಹಿರಂಗ ಮಾಡುವ ಸಮಯ ಬರುತ್ತದೆ. ಜೊತೆಯಲ್ಲಿದ್ದೇ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ.ಅವರಿಗೆ ಪಾಠ ಕಲಿಸುತ್ತೇನೆ ಎಂದು ಸ್ವಪಕ್ಷಿಯ ವಿರುದ್ದವೇ ಅಸಮಧಾನ ವ್ಯಕ್ತಪಡಿಸಿದ್ದಾರೆ. 

Video Top Stories