Asianet Suvarna News Asianet Suvarna News

ಬಿಜೆಪಿ ಪ್ಲಾನ್ ಸಕ್ಸಸ್: ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಗ್ರೀನ್ ಸಿಗ್ನಲ್

Feb 2, 2021, 5:49 PM IST

ಬೆಂಗಳೂರು, (ಫೆ.02): ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.

ಸಿಎಂ ಬಿಎಸ್‌ವೈಗೆ ಒಂದೇ ಮ್ಯಾಟರ್, 15,000 ಲೆಟರ್: ಬರೆದವರು ಯಾರು?

ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಅವಿಶ್ವಾಸ ನಿರ್ಣಯ ಮಂಡನೆಗೆ ಒಪ್ಪಿಗೆ ಸೂಚಿಸಿದರು.