Asianet Suvarna News Asianet Suvarna News
breaking news image

ರಾಜಕೀಯ ವಾರ್ : ಕೇಂದ್ರ ಸಚಿವರಿಗೆ ಎಚ್ ವಿಶ್ವನಾಥ್ ಟಾಂಗ್

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿದೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಮೂಲ ಬಿಜೆಪಿಗರು ಹಾಗೂ ವಲಸಿಗರು ಮಾತುಗಳು  ಕೇಳಿ ಬಂದಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಸದಾನಂದ ಗೌಡಗೆ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ನ.21):  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿದೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಮೂಲ ಬಿಜೆಪಿಗರು ಹಾಗೂ ವಲಸಿಗರು ಮಾತುಗಳು  ಕೇಳಿ ಬಂದಿದೆ.

ಶಿರಾ, ಆರ್‌ಆರ್ ನಗರ ಉಪ ಚುನಾವಣೆಗಾದ ಖರ್ಚೆಷ್ಟು?

ಈ ವಿಚಾರವಾಗಿ ಕೇಂದ್ರ ಸಚಿವ ಸದಾನಂದ ಗೌಡಗೆ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

Video Top Stories