ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದ ವಿಶ್ವನಾಥ್ ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ, ಜೆಡಿಎಸ್ ರಾಜ್ಯಾಧಕ್ಯ ಹೆಚ್.ವಿಶ್ವನಾಥ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.04): ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ, ಜೆಡಿಎಸ್ ರಾಜ್ಯಾಧಕ್ಯ ಹೆಚ್.ವಿಶ್ವನಾಥ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜೀನಾಮೆ ಪ್ರಕಟಿಸಿದ ವಿಶ್ವನಾಥ್, ಸ್ವಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದರು. ಪಕ್ಷ ಅಧಿಕಾರಕ್ಕಾಗಿ ಕಾಂಗ್ರೆಸ್ ಮುಂದೆ ಮಂಡಿಯೂರಿದ್ದು, ಕಾಂಗ್ರೆಸ್ ಕುತಂತ್ರಗಳು ಅರ್ಥವಾಗದೇ ಸೋಲು ಅನುಭವಿಸಬೇಕಾಯಿತು ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video