ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ.28):  ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ ...

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

Related Video