ಹಂಪನಾಳ ಸರ್ಕಾರಿ ಆಸ್ಪತ್ರೆಗೆ ಬೀಗ: ವೈದ್ಯರಿಲ್ಲ, ಕಿಡಿಗೇಡಿಗಳ ಅಡ್ಡೆ! government hospital

Share this Video
  • FB
  • Linkdin
  • Whatsapp

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಆಸ್ಪತ್ರೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಿಡಿಗೇಡಿಗಳು ಇಲ್ಲಿ ಇಸ್ಪೀಟ್, ಪಲ್ಲಂಗದಾಟ, ಮತ್ತು ಎಣ್ಣೆ ಪಾರ್ಟಿಗಳನ್ನು ನಡೆಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಕಳೆದ 15 ವರ್ಷಗಳ ಹಿಂದೆ ನಿರ್ಮಿಸಿದ ಈ ಆಸ್ಪತ್ರೆಗೆ ಎರಡು ವರ್ಷಗಳಿಂದ ವೈದ್ಯರು ಮತ್ತು ಸಿಬ್ಬಂದಿ ಬಂದಿಲ್ಲ. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ದಾಖಲೆ ತೋರಿಸಲಾಗುತ್ತಿದ್ದರೂ, ಅವರು ಸಂಬಳ ಪಡೆಯುತ್ತಿದ್ದಾರೆ.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video