Asianet Suvarna News Asianet Suvarna News

ಹಾನಗಲ್ ಬೈ ಎಲೆಕ್ಷನ್: ನಾವೇನು ಗಂಡಸರಲ್ವಾ? ನಮಗೆ ಏಕೆ ಟಿಕೆಟ್ ನೀಡಲ್ಲ, ಗುಡುಗಿದ ಟಿಕೆಟ್ ಆಕಾಂಕ್ಷಿ

ಹಾನಗಲ್ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಟಿಕೆಟ್ ಆಕಾಂಕ್ಷಿಗಳ ನಡುವೆ ಬಿಗ್ ಫೈಟ್ ಶುರುವಾಗಿದೆ.

ಹಾವೇರಿ, (ಸೆ.29): ಹಾನಗಲ್ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಟಿಕೆಟ್ ಆಕಾಂಕ್ಷಿಗಳ ನಡುವೆ ಬಿಗ್ ಫೈಟ್ ಶುರುವಾಗಿದೆ.

ಹುಸಿ ಭರವಸೆಗಳೇ ಬಿಜೆಪಿಯ ಸಾಧನೆ: ಶ್ರೀನಿವಾಸ್‌ ಮಾನೆ

ಹೌದು..ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಬಂಡಾಯ  ಭುಗಿಲೆದ್ದಿದೆ. ನಾವೇನು ಗಂಡಸರಲ್ವಾ..? ನಮಗೆ ಏಕೆ ಟಿಕೆಟ್ ನೀಡಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದಾರೆ.