ನಾನು ಬರ್ತಿನಿ..ನೀವೂ ಬನ್ನಿ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಓಪನ್ ಚಾಲೆಂಜ್!

ಇಂದು (ಅ.22) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ನರೇಗಲ್‌ನಲ್ಲಿ ಪ್ರಚಾರ ನಡೆಸಿದರು. ಈ ವೇಳೆ ನಾನು ಬರ್ತಿನಿ..ನೀವೂ ಬನ್ನಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಹಾವೇರಿ, (ಅ.22): ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ಬರದ ಪ್ರಚಾರದ ಜತಗೆ ಮಾತಿನ ವಾಕ್ಸಮರ ಸಹ ಜೊರಾಗಿದೆ.

'ಹಾನಗಲ್‌ನಲ್ಲಿ ಬಿಜೆಪಿ ಸೋಲುತ್ತೆ, ಬೊಮ್ಮಾಯಿ, ನಿರಾಣಿಗೆ ಗೊತ್ತಿದೆ'

Related Video