
HC Balakrishna: ಕಾಂಗ್ರೆಸ್‌ನಲ್ಲಿ ಅಸಮಾಧಾನ ಇದೆ, ಬಿಜೆಪಿಯಲ್ಲಿ ಸಮಾಧಾನ ಇದ್ಯಾ?
ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಆರೋಪ ವಿಚಾರ. ಮಾಗಡಿ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ. ವಿರೋಧ ಪಕ್ಷಗಳು ನಮ್ಮನ್ನ ಟೀಕೆ ಮಾಡದೇ ಇನ್ನೇನು ಮಾಡ್ತಾರೆ. ಎಲ್ಲಾ ಸಂದರ್ಭದಲ್ಲೂ ಸಣ್ಣಪುಟ್ಟ ಘಟನೆಗಳು ಆಗುತ್ತವೆ, ಅದನ್ನೇ ವೈಭವೀಕರಣ ಮಾಡಬಾರದು. ಭದ್ರಾವತಿಯ ಸಂಗಮೇಶ್ ಅವರು ಈಗಾಗಲೇ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.ಅದರಲ್ಲಿ ಮಾತನಾಡಿರೋದು ನನ್ನ ಮಗ ಅಲ್ಲ ಅಂದಿದ್ದಾರೆ. ಆದರೆ ಇಂತಹ ಘಟನೆ ಎಲ್ಲಾ ಕಾಲದಲ್ಲೂ ಆಗಿದೆ. ಇದನ್ನೇ ಇಟ್ಟುಕೊಂಡು ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared