HC Mahadevappa: ನಾವೆಲ್ಲರೂ ಕೂಡ ಕಾನೂನಿಗೆ ಗೌರವ ಕೊಡಬೇಕು

Share this Video
  • FB
  • Linkdin
  • Whatsapp

ಉದಯಗಿರಿ ಠಾಣೆ ಮೇಲೆ ಕಲ್ಲು ಎಸೆದ ಪ್ರಕರಣ ಸಿಸಿ ಕ್ಯಾಮೆರಾ ದೃಶ್ಯ ಆಧಾರಿಸಿ ಕೆಲವರನ್ನು ಬಂಧಿಸಿದ್ದಾರೆ.ನಾವೆಲ್ಲರೂ ಕೂಡ ಕಾನೂನಿಗೆ ಗೌರವ ಕೊಡಬೇಕು. ನಮ್ಮ ಪೊಲೀಸರು ಅಶ್ರವಾಯು ಸಿಡಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನ ಸಿಸಿಬಿ ಪೊಲೀಸರು ತನಿಖೆ ಮಾಡುತ್ತಾರೆ.ಕಾನೂನಿನ ಬಗ್ಗೆ ಈ ಭಾಗದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಆಗುತ್ತದೆ. ಕ್ರೈಮ್ ರೇಟ್ ಆಧಾರದ ಮೇಲೆ ಪೊಲೀಸ್ ಠಾಣೆ ಬೇಕಾ ಬೇಡವಾ ಎಂಬ ಪ್ರಕ್ರಿಯೆ ನಡೆಯುತ್ತದೆ. ವಿಪಕ್ಷ ನಾಯಕರ ಮಾತಿಗೆ ಪೋಲೀಸರ ಮನ್ನಣೆ ವಿಚಾರ. ಆ ಪರಿಸ್ಥಿತಿ ನೋಡಿದರೆ ಹಾಗನಿಸುತ್ತದಾ ? ಡಾ ಎಚ್ ಸಿ ಮಹದೇವಪ್ಪ ಪ್ರಶ್ನೆ.ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆSuvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video