ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

* ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ 
* ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಪ್ರಚಾರ
* ಸಿಂದಗಿಯಲ್ಲೇ ಬೀಡುಬಿಟ್ಟ ಎಚ್‌.ಡಿ. ದೇವೇಗೌಡ 
 

Share this Video
  • FB
  • Linkdin
  • Whatsapp

ಸಿಂದಗಿ(ಅ.20): ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಳಪತಿಗಳಿಂದಲೂ ಕೂಡ ಭರ್ಜರಿ ಪ್ರಚಾರ ನಡೆಯುತ್ತಿದೆ. ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ ಮಾಡಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಎಚ್‌ಡಿಕೆ ಪ್ರಚಾರ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಮತಬೇಟೆ ಮಾಡಲಾಗುತ್ತಿದೆ. ಇವತ್ತು ಇಡೀ ದಿನ ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿಂದಗಿಯಲ್ಲೇ ಬೀಡುಬಿಟ್ಟಿದ್ದಾರೆ.

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

Related Video