
ದೇವೇಗೌಡ್ರಿಂದ ಒಂದೇ ಏಟಿಗೆ ಎರಡು ಹಕ್ಕಿ? ರಾಜ್ಯಸಭೆ ಜೊತೆಗೆ ಅಸೆಂಬ್ಲಿಗೆ ಮಾಸ್ಟರ್ ಪ್ಲಾನ್!
- ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
- ರಾಜ್ಯಸಭೆಗೆ ಹೋಗಲು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನಿರಾಸಕ್ತಿ
- ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್
ಬೆಂಗಳೂರು (ಮೇ 23): ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭೆಗೆ ಕಳುಹಿಸುವ ಲೆಕ್ಕಾಚಾರ ಹಾಕಿಕೊಂಡಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ರಾಜ್ಯದಲ್ಲಿ ಮತ್ತೆ ಒಂದಾಗೋಣ ಬಾ ಎಂದ ಕೈ-ದಳ ದೋಸ್ತಿ...?...
ಆದರೆ ರಾಜ್ಯಸಭೆಗೆ ಹೋಗಲು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನಿರಾಸಕ್ತಿ ತೋರಿದ್ದಾರೆನ್ನಲಾಗಿದ್ದು, ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಹಾಕಿಕೊಂಡಿದ್ದಾರೆ. ಅದೇನು? ಈ ಸ್ಟೋರಿ ನೋಡಿ...