ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು, (ಫೆ.24): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿಗೆ ಗೆಲುವಾಗಿದೆ. ಇದರೊಂದಿಗೆ ಅಧಿಕಾರದ ಕನಸ್ಸು ಕಾಣುತ್ತಿದ್ದ ಬಿಜೆಪಿಗೆ ನಿರಾಸೆಯಾಗಿದೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಇನ್ನೂ ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

Related Video