Asianet Suvarna News Asianet Suvarna News

ಯಡಿಯೂರಪ್ಪ ಸರ್ಕಾರದ ಮೇಲೆ ಬೇಸರ ವ್ಯಕ್ತಪಡಿಸಿದ ದೇವೇಗೌಡ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮೇಲೆ ಮಾಜಿ ಪ್ರಧಾನಮಂತ್ರಿ, ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನ, (ಜ.24):  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮೇಲೆ ಮಾಜಿ ಪ್ರಧಾನಮಂತ್ರಿ, ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಇರುವಾಗ್ಲೇ ಈ ಕೆಲಸ ಪೂರ್ಣಗೊಳಿಸಿ: ಸಿಎಂಗೆ ದೇವೇಗೌಡ ಡಿಮ್ಯಾಂಡ್

ಹಾಸನದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಿಲ್ಲೆಯನ್ನು ಬಿಜೆಪಿ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Video Top Stories