
Karnataka Politics ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಸಿದ್ದುಗೆ ಎಚ್‌ಡಿಕೆ ಗುದ್ದು
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಜ.22): ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Politics: ಕೈ ಮುಗಿತೀನಿ, ಜೆಡಿಎಸ್‌ಗೆ ಮತ ಹಾಕ್ಬೇಡಿ: ಸಿದ್ದರಾಮಯ್ಯ
ತುಮಕೂರಿನಿಂದ ಜೆಡಿಎಸ್ ಓಡಿಸಿ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ತುಮಕೂರಿನಿಂದ ಜೆಡಿಎಸ್ ಓಡಿಸಿ ಎನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ ನ ಪಿತ್ರಾರ್ಜಿತ ಆಸ್ತಿಯಾ? ಅಂತೆಲ್ಲಾ ಕಿಡಿಕಾರಿದ್ದಾರೆ.