ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

First Published Apr 24, 2020, 2:36 PM IST | Last Updated Apr 24, 2020, 2:36 PM IST

ಬೆಂಗಳೂರು, (ಏ.24): ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಮೋಹನ್ ಗಂಭೀರ ಆರೋಪ ಮಾಡಿದ್ದಾರೆ. ಏನಿದು ಕಿತ್ತಾಟ ? ವಿಡಿಯೋನಲ್ಲಿ ನೋಡಿ.

Video Top Stories