ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

  ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

Share this Video
  • FB
  • Linkdin
  • Whatsapp

ಮೈಸೂರು (ಸೆ.01): ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 

Related Video