ಭಾಷಣದ ಮಧ್ಯೆ ಯುವಕನ ಖಡಕ್ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿದ್ದು ಹೀಗೆ
ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭಾಷಣ ಮಾಡುವ ಮಧ್ಯೆ ಯುವಕನೋರ್ವ ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿದ್ದು ಹೀಗೆ...
ಬಾಗಲಕೋಟೆ, (ಜ.31): ಇಲ್ಲಿನ ನವನಗರದ ಕಾಳಿದಾಸ ಕಾಲೇಜು ಮೈದಾನದಲ್ಲಿ ಇಂದು ಜೆಡಿಎಸ್ ಸಂಘಟನಾ ಸಮಾವೇಶ ನಡೆಯಿತು.
ನಾನು ಹೇಳಿದಂತೆ ಯಶಸ್ವಿ ಆಗದಿದ್ರೆ ಜೆಡಿಎಸ್ ಪಕ್ಷ ವಿಸರ್ಜನೆ: ಕುಮಾರಸ್ವಾಮಿ ಶಪಥ..!
ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭಾಷಣ ಮಾಡುವ ಮಧ್ಯೆ ಯುವಕನೋರ್ವ ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿದ್ದು ಹೀಗೆ...