ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 06): ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ. ದೊಡ್ಡ ದೊಡ್ಡವರೇ ಈ ಡೀಲ್‌ನಲ್ಲಿದ್ದಾರೆ. ಸೀಡಿ ಇದೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುವವರನ್ನು ಸರ್ಕಾರವೇ ಬಂಧಿಸಿ ಸೀಡಿ ಬಿಡುಗಡೆ ಮಾಡಬೇಕು ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸಿಡಿ ಇದೆ ಎನ್ನುವವರನ್ನು ಮೊದಲು ಏರೋಪ್ಲೇನ್ ಹತ್ತಿಸಿ, ಯಾರ್ರಿ ಮಾಜಿ ಸಿಎಂ'?

Related Video