Janata Jaladhare ಜೆಡಿಎಸ್ ‘ಜನತಾ ಜಲಧಾರೆ’ಗೆ ಕೊರೋನಾ ಶಾಕ್

ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಜ.18):ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.

HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ

ಗಣರಾಜ್ಯೋತ್ಸವ ದಿನವಾದ ಜ.26ರಂದು ಜನತಾ ಜಲಧಾರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜೆಡಿಎಸ್ ಉದ್ದೇಶಿಸಿತ್ತು. ಆದರೆ, ರಾಜ್ಯದಲ್ಲಿ ನಿರಂತರವಾಗಿ ಏರುತ್ತಿರುವ ಕೋವಿಡ್‍ನಿಂದಾಗಿ ಉದ್ದೇಶಿತ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ.

Related Video