ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

 ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ. ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

First Published Oct 27, 2019, 4:38 PM IST | Last Updated Oct 27, 2019, 5:11 PM IST

ಬೆಳಗಾವಿ, [ಅ.27]: ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ.

ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.