Asianet Suvarna News Asianet Suvarna News

ನನ್ನ ಸರ್ಕಾರ ಬೀಳಿಸಲು ಏನೇನ್ ಮಾಡಿದೆ ನನಗೆ ಗೊತ್ತು, ಅಶ್ವತ್ಥ್ ನಾರಾಯಣ ವಿರುದ್ಧ ಎಚ್‌ಡಿಕೆ ಬಾಂಬ್

 ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ

Aug 10, 2022, 5:37 PM IST

ಬೆಂಗಳೂರು, (ಆಗಸ್ಟ್,10): ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ. ಇನ್ನು ಎಲ್ಲಿದ್ದಿಯಪ್ಪ ಕುಮಾರಸ್ವಾಮಿ ಎಂದ ಅಶ್ವತ್ಥನಾರಾಯಣಗೆ ಎಚ್‌ಡಿಕೆ ತಿರುಗೇಟು ಕೊಟ್ಟಿದ್ದೀಗೆ