
ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಕೆಣಕಿದ ಕುಮಾರಸ್ವಾಮಿ
ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೆಣಕ್ಕಿದ್ದಾರೆ.
ಬೆಂಗಳೂರು, (ಏ.12): ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೆಣಕ್ಕಿದ್ದಾರೆ.
communal violence ಕೋಮು ಸಂಘರ್ಷಕ್ಕೆ ನಿಲ್ಲಿಸಲು ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ
ನನ್ನ ಮಾತಲ್ಲ ನನ್ನ ಕೆಲಸ ಮುಖ್ಯ ಎಂದಿದ್ರಿ...ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ. ರಾಯಚೂರಿನಲ್ಲಿ ತಲ್ವಾರ್ ಹಂಚಿದ್ದಾರೆ. ಅರೆಸ್ಟ್ ಮಾಡಿಸಿದ್ರಾ? ಎಂದು ಸಿಎಂ ಬೊಮ್ಮಾಯಿಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.