ಮತ್ತೆ ಶುರುವಾಯ್ತು ಕುಮಾರಸ್ವಾಮಿ-ಜೆಡಿಎಸ್‌ ಶಾಸಕ ನಡುವಿನ ಮುಸುಕಿನ ಗುದ್ದಾಟ

 ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ರಾಮನಗರ, (ಜ.19): ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿರುವ ಜಿ.ಟಿ.ದೇವೇಗೌಡಗೆ ಜೆಡಿಎಸ್ ಹೊಸ ಕೋರ್‌ ಕಮಿಟಿಯಲ್ಲಿ ಸ್ಥಾನ ಕೊಟ್ಟಿಲ್ಲ.

ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!

ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Related Video