Asianet Suvarna News Asianet Suvarna News

'ಸಿಎಂಗೆ ಗಾಂಭೀರ್ಯ ಇದ್ದಿದ್ರೆ ಉತ್ತರ ಕರ್ನಾಟಕಕ್ಕೆ ಹೋಗ್ಬೇಕಿತ್ತು'

ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಡದೇ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.

ಬೆಂಗಳೂರು, (ಅ.19): ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಡದೇ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.

ಮನೆ, ಮಠ ಕಳೆದುಕೊಂಡು ತಿನ್ನಲು ಅನ್ನವಿಲ್ಲದೇ ಪರದಾಡುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಕಿವಿಹಿಂಡಿದ್ದಾರೆ.