Asianet Suvarna News Asianet Suvarna News

ಕುಮಾರಸ್ವಾಮಿ ಮಾತಿಗೆ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ

Oct 17, 2021, 4:42 PM IST

ಹಾವೇರಿ, (ಅ.17) ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಕಣದಲ್ಲಿ ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ಹೊಟ್ಟೆ ತುಂಬ ಉಂಡವನಿಗೆ ಹಸಿವು ಏನ್ ಗೊತ್ತು? ಎಚ್‌ಡಿಕೆಗೆ ಸಿದ್ದು ಗುದ್ದು!

ಇದೀಗ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಹೇಳಿಕೆಗೆ ಉತ್ತರಿಸದಿರಲು ನಿರ್ಧರಿಸಿದ್ದಾರೆ. ಇಂದು (ಅ.17) ಹುಬ್ಬಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದು, ಕುಮಾರಸ್ವಾಮಿಗೆ ಹೇಳಿಕೆಗೆ ಡೋಂಟ್ ಕೇರ್‌ ಎಂದಿದ್ದಾರೆ.