Hassan: ಯಾರಿಗೆ ಯಾವ ಜವಾಬ್ದಾರಿ?: ಸರ್ಕಾರದ ತೀರ್ಮಾನದ ಬಗ್ಗೆ HDK ಹೇಳಿಕೆ

Share this Video
  • FB
  • Linkdin
  • Whatsapp

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನದಲ್ಲಿ ಮೈಸೂರು ಗಲಭೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಂದೂ-ಮುಸ್ಲಿಂ ಗಲಭೆಗಳು ರಾಜಕೀಯ ಉದ್ದೇಶಗಳಿಗಾಗಿ ನಡೆಯುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸರ್ಕಾರ 1 ಲಕ್ಷದ 89 ಸಾವಿರ ಕೋಟಿ ಆದಾಯದ ನಿರೀಕ್ಷೆ ಹೊಂದಿದ್ದು, ನಿರೀಕ್ಷಿತ ಕಲೆಕ್ಷನ್ ಕಡಿಮೆಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video