ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಹಿಂದೂ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದು, ರಾಜ್ಯ ಸರ್ಕಾರ ಇಂತಹ ಶಕ್ತಿಗಳನ್ನ ನಿಯಂತ್ರಿಸಬೇಕು. ಸರ್ಕಾರದಿಂದ ಆಗಗಿದ್ರೆ ನಾನೇ ಬೀದಿಗೆ ಇಳಿಯುತ್ತೇನೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.11): ಕರ್ನಾಟಕದಲ್ಲಿ ಮುಸ್ಲಿಮರ ವಿರುದ್ಧ ಧರ್ಮ ದಂಗಲ್ ಶುರುವಾಗಿದ್ದು, ಹಲಾಲ್, ವ್ಯಾಪಾರಿ ವಾರ್ ಬಳಿಕ ಆಜಾನ್ ಸಮರ ಶುರುವಾಗಿದೆ.

ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ: ಭಾಸ್ಕರ್ ರಾವ್ ಆಕ್ರೋಶ

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಹಿಂದೂ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದು, ರಾಜ್ಯ ಸರ್ಕಾರ ಇಂತಹ ಶಕ್ತಿಗಳನ್ನ ನಿಯಂತ್ರಿಸಬೇಕು. ಸರ್ಕಾರದಿಂದ ಆಗಗಿದ್ರೆ ನಾನೇ ಬೀದಿಗೆ ಇಳಿಯುತ್ತೇನೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Related Video