Asianet Suvarna News Asianet Suvarna News

'ಜಿಟಿಡಿ ಈಗ ನಮ್ಮ ಪಕ್ಷದಲ್ಲಿದ್ದಾರಾ'? ಎಚ್‌ಡಿಕೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಟಿ ದೇವೇಗೌಡ್ರು ವೋಟ್ ಹಾಕಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.  'ಜಿಟಿಡಿ ಈಗಾಗಲೇ ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಅವರು ನಮ್ಮಲ್ಲಿದ್ದಾರಾ ಈಗ?  ಇಲ್ಲಿರ್ತಾರೋ, ಎಲ್ಲಿರ್ತಾರೋ ನಮಗೆ ಗೊತ್ತಿಲ್ಲ' ಎಂದಿದ್ದಾರೆ.  

ಬೆಂಗಳೂರು (ಫೆ. 17): ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಟಿ ದೇವೇಗೌಡ್ರು ವೋಟ್ ಹಾಕಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.  'ಜಿಟಿಡಿ ಈಗಾಗಲೇ ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಅವರು ನಮ್ಮಲ್ಲಿದ್ದಾರಾ ಈಗ?  ಇಲ್ಲಿರ್ತಾರೋ, ಎಲ್ಲಿರ್ತಾರೋ ನಮಗೆ ಗೊತ್ತಿಲ್ಲ' ಎಂದಿದ್ದಾರೆ.  

ಜೆಡಿಎಸ್‌ಗೆ ಶಾಕ್ ಕೊಟ್ಟ ಜಿಟಿಡಿ; ಕುತೂಹಲ ಮೂಡಿಸಿದೆ ಸಿ ಟಿ ರವಿ ಜೊತೆಗಿನ ಚರ್ಚೆ