ಬಿಎಸ್‌ವೈ ರಾಜೀನಾಮೆ ಮಾತು: ಹೀಗೆ ಹೇಳಿದ್ದೇ ತಪ್ಪು ಎಂದ ಮಾಜಿ ಸಿಎಂ
ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ
ಬೆಂಗಳೂರು, (ಜೂನ್.06): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಾಕತ್ವ ಬದಲಾವಣೆ ವಿಚಾರದಲ್ಲಿ ಅನಗತ್ಯ ಗೊಂದಲಗಳಿಗೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತೆರೆ ಎಳೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್ ಪ್ರತಿಕ್ರಿಯೆ
ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ