ಮತ್ತೆ ಅಂಬರೀಶ್ ಹೆಸರು ಹೇಳಿ ಸುಮಲತಾ ವಿರುದ್ಧ ಎಚ್‌ಡಿಕೆ ಗುಟುರು

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ನಡುವಿನ ಆರೋ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

Share this Video
  • FB
  • Linkdin
  • Whatsapp

ಮಂಡ್ಯ, (ಜುಲೈ.08): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ನಡುವಿನ ಆರೋ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಮಲತಾ ವಿರುದ್ಧ ಆಡಿಯೋ, ವಿಡಿಯೋ ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ

ನಾನಲ್ಲ ಮಣ್ಣಾಗೋದು...ಅವರೇ ಮಣ್ಣಾಗ್ತಾರೆ ಎಂದು ಸುಮಲತಾ ವಿರುದ್ಧ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

Related Video