ಒಕ್ಕಲಿಗರ ಕಾರ್ಯಕ್ರಮದಲ್ಲಿ ಸಿಎಂ ಆಗುವ ಆಸೆ ಬಿಚ್ಚಿಟ್ಟ ಡಿಕೆಶಿಗೆ ಎಚ್‌ಡಿಕೆ ಡಿಚ್ಚಿ

ಒಕ್ಕಲಿಗ ಸಮಾವೇಶದಲ್ಲಿ ಸಿಎಂ ಅಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. 'ಎಸ್ ಎಂ ಕೃಷ್ಣ ಬಳಿಕ ಇನ್ನೊಂದು ಅವಕಾಶ ಸಿಗುತ್ತಿದೆ, ಸಿಎಂ ಮಾಡೋದು ಬಿಡೋದು ನಿಮ್ಮ ಕೈಯಲ್ಲಿದೆ' ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.19): ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ನಡುವೆ ಫೈಟ್ ಶುರುವಾಗಿದೆ. ಮುಂದಿನ ಸಿಎಂ ಯಾರಾಗ್ತಾರೆ ಎನ್ನುವ ಚರ್ಚೆ ಶುರುವಾಗಿದೆ. 

ಸಿದ್ದರಾಮಯ್ಯ ಆಯ್ತು ಈಗ ಮುಖ್ಯಮಂತ್ರಿ ಆಗುವ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

Related Video