'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ. ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಎರಡು ಪಕ್ಷಗ: ಕೆಸೆರೆರಚಾಟದಿಂದ ಸತ್ಯಾಂಶ ಹೊರಬರಲ್ಲ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.10): ಬಿಟ್ ಕಾಯಿನ್ ಹಗರಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮುಡಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಎರಡು ಪಕ್ಷಗ: ಕೆಸೆರೆರಚಾಟದಿಂದ ಸತ್ಯಾಂಶ ಹೊರಬರಲ್ಲ ಎಂದಿದ್ದಾರೆ.

Related Video