Asianet Suvarna News Asianet Suvarna News

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಮುಂದಿನ ವಿಧಾನಸಭೆ ಚುನಾವಣಗೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾತನಾಡಿ, ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, (ಜೂ.8): ಪ್ರಸ್ತುತ ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನಾಲ್ಕನೇ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. 

ರಾಜ್ಯಸಭಾ ಎಲೆಕ್ಷನ್: ಯಾರು 'ಕ್ರಾಸ್‌ ವೋಟ್‌' ಮಾಡಿದ್ರೆ ಯಾರ್‌ ಗೆಲ್ತಾರೆ? ಇಲ್ಲಿದೆ ವಿಶ್ಲೇಷಣೆ

ಇದರ ಮಧ್ಯೆ ಮುಂದಿನ ವಿಧಾನಸಭೆ ಚುನಾವಣಗೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾತನಾಡಿ, ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

Video Top Stories