Asianet Suvarna News Asianet Suvarna News

ದೇವೇಗೌಡ-ಸಿಎಂ ಬೊಮ್ಮಾಯಿ ಭೇಟಿ: ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ

Aug 1, 2021, 5:26 PM IST

ಬೆಂಗಳೂರು, (ಆ.1): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಭಾನುವಾರ) ತಮ್ಮ ರಾಜಕೀಯ ಮೊದಲ ಗುರು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.  ಇನ್ನು ಈ ಬಗ್ಗೆ ದೇವೇಗೌಡರ ಪುತ್ರ ಎಚ್‌ಡಿ ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ....