'ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ RSSನವರು IAS ಅಧಿಕಾರಿಗಳಾಗಲಿ'

 ಆರ್ ಎಸ್‌ಎಸ್ ನವರು ಐಪಿಎಸ್ ಹಾಗೂ ಐಎಎಸ್  ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಇದೀಗ ಭಾರೀ ಸದ್ದು ಮಾಡುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.05): ಆರ್ ಎಸ್‌ಎಸ್ ನವರು ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಇದೀಗ ಭಾರೀ ಸದ್ದು ಮಾಡುತ್ತಿದೆ.

RSSನ 4 ಸಾವಿರ IAS, IPS ಅಧಿಕಾರಿಗಳಾಗಿದ್ದಾರೆ: ಗುಡುಗಿದ ಕುಮಾರಸ್ವಾಮಿ

ಇನ್ನು ಈ ಕುಮಾರಸ್ವಾಮಿ ಅವರು ಆರೋಪಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ ಆರ್ ಎಸ್‌ಎಸ್ ನವರು ಐಎಎಸ್ ಅಧಿಕಾರಿಗಳಾಗಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Related Video