Pratap Simha-Tanvir Sait ತಾರಕಕ್ಕೇರಿದ ಪ್ರತಾಪ್ ಸಿಂಹ- ತನ್ವೀರ್ ಸೇಠ್ ಆರೋಪ-ಪ್ರತ್ಯಾರೋಪ

ತನ್ವೀರ್‌ ಸೇಠ್‌ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಖಡ್ಗ, ಭಯ, ದಬ್ಬಾಳಿಕೆಯಿಂದ ಮತಾಂತರಗೊಂಡವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಇದೀಗ ಇದಕ್ಕೆ ತನ್ವೀರ್ ಸೇಠ್ ಸಹ ಪ್ರತಾಪ್ ಸಿಂಹಗೆ ತಿರುಗೇಟು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಫೆ.07): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ತನ್ವೀರ್ ಸೇಠ್ ವೈಯಕ್ತಿಕ ಆರೋಪಕ್ಕಿಳಿದಿದ್ದಾರೆ.

ಹಿಜಾಬ್ ಜ್ವಾಲೆ: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತನ್ವೀರ್ ಸೇಠ್ ತಿರುಗೇಟು

ತನ್ವೀರ್‌ ಸೇಠ್‌ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಖಡ್ಗ, ಭಯ, ದಬ್ಬಾಳಿಕೆಯಿಂದ ಮತಾಂತರಗೊಂಡವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಇದೀಗ ಇದಕ್ಕೆ ತನ್ವೀರ್ ಸೇಠ್ ಸಹ ಪ್ರತಾಪ್ ಸಿಂಹಗೆ ತಿರುಗೇಟು ಕೊಟ್ಟಿದ್ದಾರೆ.

Related Video