2 ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಯಾಗುತ್ತೆ ಎಂದ ಹೆಬ್ಬಾಳ್ಕರ್

Share this Video
  • FB
  • Linkdin
  • Whatsapp

ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಸಂಕಷ್ಟ ಎದುರಾಗಿದ್ದು, ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಳ್ಳಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸರ್ಕಾರದಿಂದ ದಲಿತ ನಿಗಮಗಳಿಗೆ ಹಂಚಿಕೆಯಾದ ಹಣಕ್ಕೆ ಬ್ರೇಕ್ ಹಾಕಲಾಗಿದ್ದು, 6 ನಿಗಮ ಮತ್ತು 2 ಆಯೋಗಗಳಿಗೆ 332 ಕೋಟಿ ರೂ. ಹಂಚಿಕೆಯಾಗಿದ್ದರೂ, ಬಿಡುಗಡೆಯಾಗಿದ್ದು ಕೇವಲ 88.78 ಕೋಟಿ ರೂ. ಮಾತ್ರ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video