
ಭದ್ರಾ ನದಿಯ ತಟದಲ್ಲಿ 15 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು! Chikkamagaluru wildlife
ಚಿಕ್ಕಮಗಳೂರಿನ ಎನ್.ಆರ್.ಪುರ ತಾಲ್ಲೂಕಿನ ವಿಠಲ ಗ್ರಾಮದಲ್ಲಿ ಭದ್ರಾ ನದಿಯ ಹಿನ್ನೀರಿನಲ್ಲಿ 15 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ಭದ್ರಾ ಅಭಯಾರಣ್ಯದಿಂದ ಬಂದಿರುವ ಸಾಧ್ಯತೆ ಇದ್ದು, ಗಜಪಡೆ ನದಿಯ ತೀರದಲ್ಲಿ ಗಂಟೆಗಟ್ಟಲೇ ಸಂಚರಿಸಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared